Tuesday, 17 October 2017

'ನಿರಂತರ' - ನಮ್ಮೊಳಗಿನ ದನಿ.........





ಇಲ್ಲಿ ಒಂದಿಷ್ಟು ಹಾಸ್ಯ, ಹತಾಶೆ, ನೋವು, ಸಿಟ್ಟು, ಸೆಡವು, ಪ್ರಚಲಿತ ವಿದ್ಯಮಾನಗಳು, ಕಥೆ-ವ್ಯಥೆಗಳು, ಇತಿಹಾಸ, ದೇಶ, ಭಾಷೆ,ಧರ್ಮ, ಸಿನೆಮಾ, ಪುಸ್ತಕ ಪರಿಚಯ ಎಲ್ಲ ಸಿಗುತ್ತದೆ. ನಮ್ಮ ನಮ್ಮ ಅಭಿಪ್ರಾಯಗಳನ್ನು ಒಂದೇ ವೇದಿಕೆಯಲ್ಲಿ ಹಂಚಿಕೊಳ್ಳಬೇಕೆಂಬ ಆಶಯವೆ ಈ ‘ನಿರಂತರ’ ನಿಲುಮೆಯೊಳಗೆ ಒಂದು ಸುತ್ತು ಹೊಡೆದು ಬನ್ನಿ. ನಿಮ್ಮ ಅಭಿಪ್ರಾಯ ತಿಳಿಸಿ. ಸಾಧ್ಯವಾದಲ್ಲಿ ನಿಮ್ಮ ಒಂದು ಲೇಖನ ಅಥವ ಕವನಗಳನ್ನು ಪಾಸ್ ಪೋಟ್ ಗಾತ್ರದ ಭಾವಚಿತ್ರದೊಂದಿಗೆ☺☺☺ ನಮಗೆ ಕಳುಹಿಸಿದರೆ ನಮ್ಮ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವೂ ಸೇರಿದಂತಾಗುತ್ತದೆ. ನಿಮ್ಮ ಲೇಖನಗಳನ್ನು nirantaramag@gmail.com -ಮೇಲ್ ವಿಳಾಸಕ್ಕೆ ಕಳುಹಿಸಿ. ಹನಿಹನಿ ಸೇರಿದರೆ ಹಳ್ಳ- ತೆನೆತೆನೆಗೂಡಿದರೆ ಬಳ್ಳ ಅನ್ನೋ ಮಾತಿದೆಯಲ್ಲ ಹಾಗೆಯೇ, ‘ನಿರಂತರ’ ವನ್ನು ನಿಂತ ನೀರಾಗದೇ ಕನ್ನಡ ಸಾಹಿತ್ಯ ಪ್ರಪಂಚದ ಮನೆ ಮಾತಾಗಿಸುವ ಬನ್ನಿ. ನಿರಂತರ ಬರಿ ನಮ್ಮದಲ್ಲ ಇದು ನಿಮ್ಮದು, ಪ್ರತಿಯೊಬ್ಬ ಕನ್ನಡಿಗನದು

1 comment:

  1. ನಿರಂತರ ಹರಿಯುವ ಭಾವದಲೆಗಳಿಗೆ ನಿಂತು ಹರಿಯಲು ನಿರ್ಮಾಣವಾಗಿರುವ ಬ್ಲಾಗ್ ನಿರಂತರಕ್ಕೇ ಆತ್ಮೀಯ ಸ್ವಾಗತ.

    ReplyDelete